وَتِلْكَ حُجَّتُنَآ ءَاتَيْنَٰهَآ إِبْرَٰهِيمَ عَلَىٰ قَوْمِهِۦ نَرْفَعُ دَرَجَٰتٍ مَّن نَّشَآءُ إِنَّ رَبَّكَ حَكِيمٌ عَلِيمٌ
Kannada Translation - Hamza Buturಇದು ನಾವು ಇಬ್ರಾಹೀಮರಿಗೆ ಅವರ ಜನರ ವಿರುದ್ಧ ತರ್ಕಿಸಲು ನೀಡಿದ ಪುರಾವೆಯಾಗಿದೆ. ನಾವು ಇಚ್ಛಿಸುವವರ ಸ್ಥಾನಮಾನಗಳನ್ನು ನಾವು ಏರಿಸುತ್ತೇವೆ. ನಿಶ್ಚಯವಾಗಿಯೂ ನಿಮ್ಮ ಪರಿಪಾಲಕನು ವಿವೇಕಪೂರ್ಣನು ಮತ್ತು ಸರ್ವಜ್ಞನಾಗಿದ್ದಾನೆ.