caseriqಕುರ್‌ಆನ್‌ನಲ್ಲಿ ಅರ್ಥಾಧಾರಿತ ಹುಡುಕಾಟ

ಸೂರ Al-An'aam, ಆಯತ್ 84

ಮಕ್ಕಾ · ಅವತರಣ ಕ್ರಮ 55 · 6:84

وَوَهَبْنَا لَهُۥٓ إِسْحَٰقَ وَيَعْقُوبَ كُلًّا هَدَيْنَا وَنُوحًا هَدَيْنَا مِن قَبْلُ وَمِن ذُرِّيَّتِهِۦ دَاوُۥدَ وَسُلَيْمَٰنَ وَأَيُّوبَ وَيُوسُفَ وَمُوسَىٰ وَهَٰرُونَ وَكَذَٰلِكَ نَجْزِى ٱلْمُحْسِنِينَ

Kannada Translation - Hamza Buturನಾವು ಅವರಿಗೆ ಇಸ್‍ಹಾಕ್ ಮತ್ತು ಯಾಕೂಬರನ್ನು ದಯಪಾಲಿಸಿದೆವು. ಅವರೆಲ್ಲರಿಗೂ ನಾವು ಸನ್ಮಾರ್ಗವನ್ನು ತೋರಿಸಿದೆವು. ಅವರಿಗಿಂತ ಮೊದಲು ನಾವು ನೂಹರಿಗೆ ಸನ್ಮಾರ್ಗವನ್ನು ತೋರಿಸಿದೆವು. ಅವರ ಸಂತಾನದಲ್ಲಿ ಸೇರಿದ ದಾವೂದ್, ಸುಲೈಮಾನ್, ಅಯ್ಯೂಬ್, ಯೂಸುಫ್, ಮೂಸಾ ಮತ್ತು ಹಾರೂನರಿಗೂ ಕೂಡ. ಒಳಿತು ಮಾಡುವವರಿಗೆ ನಾವು ಈ ರೀತಿ ಪ್ರತಿಫಲವನ್ನು ನೀಡುವೆವು.
Looking for a topic? Try the meaning search — your question is scanned across all 6,236 verses.
ಭಾಷೆ — 70