caseriqಕುರ್‌ಆನ್‌ನಲ್ಲಿ ಅರ್ಥಾಧಾರಿತ ಹುಡುಕಾಟ

ಸೂರ Al-An'aam, ಆಯತ್ 87

ಮಕ್ಕಾ · ಅವತರಣ ಕ್ರಮ 55 · 6:87

وَمِنْ ءَابَآئِهِمْ وَذُرِّيَّٰتِهِمْ وَإِخْوَٰنِهِمْ وَٱجْتَبَيْنَٰهُمْ وَهَدَيْنَٰهُمْ إِلَىٰ صِرَٰطٍ مُّسْتَقِيمٍ

Kannada Translation - Hamza Buturಅವರ ಪೂರ್ವಜರು, ಅವರ ಮಕ್ಕಳು ಮತ್ತು ಸಹೋದರರಿಗೂ ಕೂಡ. ಅವರನ್ನು ನಾವು ವಿಶೇಷವಾಗಿ ಆರಿಸಿದೆವು ಮತ್ತು ನೇರಮಾರ್ಗಕ್ಕೆ ಮುನ್ನಡೆಸಿದೆವು.
Looking for a topic? Try the meaning search — your question is scanned across all 6,236 verses.
ಭಾಷೆ — 70