caseriqಕುರ್‌ಆನ್‌ನಲ್ಲಿ ಅರ್ಥಾಧಾರಿತ ಹುಡುಕಾಟ

ಸೂರ Al-An'aam, ಆಯತ್ 88

ಮಕ್ಕಾ · ಅವತರಣ ಕ್ರಮ 55 · 6:88

ذَٰلِكَ هُدَى ٱللَّهِ يَهْدِى بِهِۦ مَن يَشَآءُ مِنْ عِبَادِهِۦ وَلَوْ أَشْرَكُوا۟ لَحَبِطَ عَنْهُم مَّا كَانُوا۟ يَعْمَلُونَ

Kannada Translation - Hamza Buturಇದು ಅಲ್ಲಾಹನ ಸನ್ಮಾರ್ಗವಾಗಿದೆ. ಅವನು ತನ್ನ ದಾಸರಲ್ಲಿ ಅವನು ಇಚ್ಛಿಸುವವರಿಗೆ ಅದನ್ನು ತೋರಿಸುತ್ತಾನೆ. ಅವರು (ಅಲ್ಲಾಹನೊಡನೆ) ಸಹಭಾಗಿತ್ವ (ಶಿರ್ಕ್) ಮಾಡುತ್ತಿದ್ದರೆ ಅವರು ಮಾಡಿದ ಕರ್ಮಗಳೆಲ್ಲವೂ ನಿಷ್ಫಲವಾಗಿ ಬಿಡುತ್ತಿದ್ದವು.
Looking for a topic? Try the meaning search — your question is scanned across all 6,236 verses.
ಭಾಷೆ — 70