caseriqಕುರ್‌ಆನ್‌ನಲ್ಲಿ ಅರ್ಥಾಧಾರಿತ ಹುಡುಕಾಟ

ಸೂರ Al-An'aam, ಆಯತ್ 89

ಮಕ್ಕಾ · ಅವತರಣ ಕ್ರಮ 55 · 6:89

أُو۟لَٰٓئِكَ ٱلَّذِينَ ءَاتَيْنَٰهُمُ ٱلْكِتَٰبَ وَٱلْحُكْمَ وَٱلنُّبُوَّةَ فَإِن يَكْفُرْ بِهَا هَٰٓؤُلَآءِ فَقَدْ وَكَّلْنَا بِهَا قَوْمًا لَّيْسُوا۟ بِهَا بِكَٰفِرِينَ

Kannada Translation - Hamza Buturಇವರಿಗೇ ನಾವು ಗ್ರಂಥ, ವಿವೇಕ ಮತ್ತು ಪ್ರವಾದಿತ್ವಗಳನ್ನು ನೀಡಿದ್ದು. ಇವರು (ಸತ್ಯನಿಷೇಧಿಗಳು) ಅವುಗಳನ್ನು ನಿಷೇಧಿಸಿದರೆ, ಅವುಗಳನ್ನು ನಿಷೇಧಿಸದ ಜನರಿಗೆ ನಾವು ಅದನ್ನು ವಹಿಸಿಕೊಟ್ಟಿದ್ದೇವೆ.
Looking for a topic? Try the meaning search — your question is scanned across all 6,236 verses.
ಭಾಷೆ — 70