caseriqಕುರ್‌ಆನ್‌ನಲ್ಲಿ ಅರ್ಥಾಧಾರಿತ ಹುಡುಕಾಟ

ಸೂರ Al-An'aam, ಆಯತ್ 9

ಮಕ್ಕಾ · ಅವತರಣ ಕ್ರಮ 55 · 6:9

وَلَوْ جَعَلْنَٰهُ مَلَكًا لَّجَعَلْنَٰهُ رَجُلًا وَلَلَبَسْنَا عَلَيْهِم مَّا يَلْبِسُونَ

Kannada Translation - Hamza Buturನಾವು ದೇವದೂತರನ್ನು ಪ್ರವಾದಿಯಾಗಿ ಕಳುಹಿಸುತ್ತಿದ್ದರೂ ಸಹ ಅವರನ್ನು ಮನುಷ್ಯನಾಗಿ ಮಾಡಿಯೇ ಕಳುಹಿಸುತ್ತಿದ್ದೆವು. ಅವರು ಈಗ ಏನು ಗೊಂದಲ ಮಾಡುತ್ತಿದ್ದಾರೋ ಅದೇ ಗೊಂದಲವನ್ನು ಅವರು ಆಗಲೂ ಮಾಡುತ್ತಿದ್ದರು.[1]
Looking for a topic? Try the meaning search — your question is scanned across all 6,236 verses.
ಭಾಷೆ — 70