caseriqಕುರ್‌ಆನ್‌ನಲ್ಲಿ ಅರ್ಥಾಧಾರಿತ ಹುಡುಕಾಟ

ಸೂರ Al-An'aam, ಆಯತ್ 90

ಮಕ್ಕಾ · ಅವತರಣ ಕ್ರಮ 55 · 6:90

أُو۟لَٰٓئِكَ ٱلَّذِينَ هَدَى ٱللَّهُ فَبِهُدَىٰهُمُ ٱقْتَدِهْ قُل لَّآ أَسْـَٔلُكُمْ عَلَيْهِ أَجْرًا إِنْ هُوَ إِلَّا ذِكْرَىٰ لِلْعَٰلَمِينَ

Kannada Translation - Hamza Buturಇವರಿಗೇ ಅಲ್ಲಾಹು ಸನ್ಮಾರ್ಗವನ್ನು ತೋರಿಸಿದ್ದು. ಆದ್ದರಿಂದ ಅವರ ಸನ್ಮಾರ್ಗವನ್ನು ಅನುಸರಿಸಿರಿ. ಹೇಳಿರಿ: “ಇದಕ್ಕಾಗಿ ನಾನು ನಿಮ್ಮಿಂದ ಪ್ರತಿಫಲ ಕೇಳುವುದಿಲ್ಲ. ಇದು ಸರ್ವಲೋಕದವರಿಗೆ ಒಂದು ಉಪದೇಶ ಮಾತ್ರವಾಗಿದೆ.”
Looking for a topic? Try the meaning search — your question is scanned across all 6,236 verses.
ಭಾಷೆ — 70