وَهَٰذَا كِتَٰبٌ أَنزَلْنَٰهُ مُبَارَكٌ مُّصَدِّقُ ٱلَّذِى بَيْنَ يَدَيْهِ وَلِتُنذِرَ أُمَّ ٱلْقُرَىٰ وَمَنْ حَوْلَهَا وَٱلَّذِينَ يُؤْمِنُونَ بِٱلْـَٔاخِرَةِ يُؤْمِنُونَ بِهِۦ وَهُمْ عَلَىٰ صَلَاتِهِمْ يُحَافِظُونَ
Kannada Translation - Hamza Buturಇದು ನಾವು ಅವತೀರ್ಣಗೊಳಿಸಿದ ಸಮೃದ್ಧಪೂರ್ಣ ಗ್ರಂಥವಾಗಿದೆ. ಇದು ಇದಕ್ಕಿಂತ ಮೊದಲಿನ ಗ್ರಂಥಗಳನ್ನು ದೃಢೀಕರಿಸುತ್ತದೆ. ಉಮ್ಮುಲ್ ಕುರಾ (ಮಕ್ಕಾ) ಮತ್ತು ಅದರ ಆಸುಪಾಸಿನ ಜನರಿಗೆ ನೀವು ಮುನ್ನೆಚ್ಚರಿಕೆ ನೀಡುವುದಕ್ಕಾಗಿ (ಇದನ್ನು ಅವತೀರ್ಣಗೊಳಿಸಲಾಗಿದೆ). ಪರಲೋಕದಲ್ಲಿ ವಿಶ್ವಾಸವಿಡುವವರು ಈ ಗ್ರಂಥದಲ್ಲಿ ವಿಶ್ವಾಸವಿಡುತ್ತಾರೆ. ಅವರು ತಮ್ಮ ನಮಾಝ್‍ಗಳನ್ನು ಸಂರಕ್ಷಿಸುತ್ತಾರೆ.