وَلَقَدْ جِئْتُمُونَا فُرَٰدَىٰ كَمَا خَلَقْنَٰكُمْ أَوَّلَ مَرَّةٍ وَتَرَكْتُم مَّا خَوَّلْنَٰكُمْ وَرَآءَ ظُهُورِكُمْ وَمَا نَرَىٰ مَعَكُمْ شُفَعَآءَكُمُ ٱلَّذِينَ زَعَمْتُمْ أَنَّهُمْ فِيكُمْ شُرَكَٰٓؤُا۟ لَقَد تَّقَطَّعَ بَيْنَكُمْ وَضَلَّ عَنكُم مَّا كُنتُمْ تَزْعُمُونَ
Kannada Translation - Hamza Butur(ಅವರೊಡನೆ ಹೇಳಲಾಗುವುದು): “ನಾವು ನಿಮ್ಮನ್ನು ಪ್ರಥಮ ಬಾರಿ ಸೃಷ್ಟಿಸಿದಂತೆ, ನೀವು ಒಬ್ಬೊಬ್ಬರಾಗಿ ನಮ್ಮ ಬಳಿಗೆ ಬಂದಿದ್ದೀರಿ. ನಾವು ನಿಮಗೆ ನೀಡಿದ ಸವಲತ್ತುಗಳನ್ನು ನಿಮ್ಮ ಬೆನ್ನ ಹಿಂದೆ ಬಿಟ್ಟು ಬಂದಿದ್ದೀರಿ. ನೀವು (ಅಲ್ಲಾಹನ) ಸಹಭಾಗಿಗಳೆಂದು ವಾದಿಸುತ್ತಿದ್ದ ನಿಮ್ಮ ಶಿಫಾರಸುಗಾರರನ್ನು ನಾವು ನಿಮ್ಮ ಜೊತೆಗೆ ಕಾಣುತ್ತಿಲ್ಲ. ನಿಮ್ಮ ಆ ಸಂಬಂಧಗಳು ಮುರಿದು ಬಿದ್ದಿವೆ. ನೀವು (ದೇವರುಗಳೆಂದು) ವಾದಿಸುತ್ತಿದ್ದವರೆಲ್ಲರೂ ನಿಮ್ಮನ್ನು ಬಿಟ್ಟು ಕಣ್ಮರೆಯಾಗಿದ್ದಾರೆ.”[1]