caseriqಕುರ್‌ಆನ್‌ನಲ್ಲಿ ಅರ್ಥಾಧಾರಿತ ಹುಡುಕಾಟ

ಸೂರ Al-An'aam, ಆಯತ್ 95

ಮಕ್ಕಾ · ಅವತರಣ ಕ್ರಮ 55 · 6:95

إِنَّ ٱللَّهَ فَالِقُ ٱلْحَبِّ وَٱلنَّوَىٰ يُخْرِجُ ٱلْحَىَّ مِنَ ٱلْمَيِّتِ وَمُخْرِجُ ٱلْمَيِّتِ مِنَ ٱلْحَىِّ ذَٰلِكُمُ ٱللَّهُ فَأَنَّىٰ تُؤْفَكُونَ

Kannada Translation - Hamza Buturನಿಶ್ಚಯವಾಗಿಯೂ ಅಲ್ಲಾಹು ಧಾನ್ಯವನ್ನು ಮತ್ತು ಖರ್ಜೂರದ ಬೀಜವನ್ನು ಸೀಳುತ್ತಾನೆ. ಅವನು ನಿರ್ಜೀವಿಯಿಂದ ಜೀವಿಯನ್ನು ಹೊರತರುತ್ತಾನೆ ಮತ್ತು ಜೀವಿಯಿಂದ ನಿರ್ಜೀವಿಯನ್ನು ಹೊರತರುತ್ತಾನೆ. ಅವನೇ ಅಲ್ಲಾಹು. ಹೀಗಿದ್ದೂ ನೀವು ದಾರಿತಪ್ಪುತ್ತಿರುವುದು ಹೇಗೆ?
Looking for a topic? Try the meaning search — your question is scanned across all 6,236 verses.
ಭಾಷೆ — 70