caseriqಕುರ್‌ಆನ್‌ನಲ್ಲಿ ಅರ್ಥಾಧಾರಿತ ಹುಡುಕಾಟ

ಸೂರ Al-An'aam, ಆಯತ್ 97

ಮಕ್ಕಾ · ಅವತರಣ ಕ್ರಮ 55 · 6:97

وَهُوَ ٱلَّذِى جَعَلَ لَكُمُ ٱلنُّجُومَ لِتَهْتَدُوا۟ بِهَا فِى ظُلُمَٰتِ ٱلْبَرِّ وَٱلْبَحْرِ قَدْ فَصَّلْنَا ٱلْـَٔايَٰتِ لِقَوْمٍ يَعْلَمُونَ

Kannada Translation - Hamza Buturನೆಲ ಮತ್ತು ಕಡಲಿನ ಗಾಢಾಂಧಕಾರದಲ್ಲಿ ನೀವು ದಾರಿಯನ್ನು ಕಾಣಲು ಅವನು ನಕ್ಷತ್ರಗಳನ್ನು ಉಂಟು ಮಾಡಿದನು. ತಿಳಿಯುವ ಜನರಿಗಾಗಿ ನಾವು ನಮ್ಮ ದೃಷ್ಟಾಂತಗಳನ್ನು ವಿವರಿಸಿಕೊಟ್ಟಿದ್ದೇವೆ.
Looking for a topic? Try the meaning search — your question is scanned across all 6,236 verses.
ಭಾಷೆ — 70