caseriqಕುರ್‌ಆನ್‌ನಲ್ಲಿ ಅರ್ಥಾಧಾರಿತ ಹುಡುಕಾಟ

ಸೂರ Al-An'aam, ಆಯತ್ 98

ಮಕ್ಕಾ · ಅವತರಣ ಕ್ರಮ 55 · 6:98

وَهُوَ ٱلَّذِىٓ أَنشَأَكُم مِّن نَّفْسٍ وَٰحِدَةٍ فَمُسْتَقَرٌّ وَمُسْتَوْدَعٌ قَدْ فَصَّلْنَا ٱلْـَٔايَٰتِ لِقَوْمٍ يَفْقَهُونَ

Kannada Translation - Hamza Buturನಿಮ್ಮನ್ನು ಒಂದೇ ಆತ್ಮದಿಂದ ಸೃಷ್ಟಿಸಿದವನು ಅವನೇ. ನಂತರ ಅವನು ಒಂದು ವಾಸ್ತವ್ಯ ಮತ್ತು ಸಂಗ್ರಹ ಸ್ಥಳವನ್ನು[1] ಮಾಡಿದನು ಅರ್ಥಮಾಡಿಕೊಳ್ಳುವ ಜನರಿಗಾಗಿ ನಾವು ದೃಷ್ಟಾಂತಗಳನ್ನು ವಿವರಿಸಿಕೊಟ್ಟಿದ್ದೇವೆ.
Looking for a topic? Try the meaning search — your question is scanned across all 6,236 verses.
ಭಾಷೆ — 70