caseriqಕುರ್‌ಆನ್‌ನಲ್ಲಿ ಅರ್ಥಾಧಾರಿತ ಹುಡುಕಾಟ

ಸೂರ Al-An'aam, ಆಯತ್ 99

ಮಕ್ಕಾ · ಅವತರಣ ಕ್ರಮ 55 · 6:99

وَهُوَ ٱلَّذِىٓ أَنزَلَ مِنَ ٱلسَّمَآءِ مَآءً فَأَخْرَجْنَا بِهِۦ نَبَاتَ كُلِّ شَىْءٍ فَأَخْرَجْنَا مِنْهُ خَضِرًا نُّخْرِجُ مِنْهُ حَبًّا مُّتَرَاكِبًا وَمِنَ ٱلنَّخْلِ مِن طَلْعِهَا قِنْوَانٌ دَانِيَةٌ وَجَنَّٰتٍ مِّنْ أَعْنَابٍ وَٱلزَّيْتُونَ وَٱلرُّمَّانَ مُشْتَبِهًا وَغَيْرَ مُتَشَٰبِهٍ ٱنظُرُوٓا۟ إِلَىٰ ثَمَرِهِۦٓ إِذَآ أَثْمَرَ وَيَنْعِهِۦٓ إِنَّ فِى ذَٰلِكُمْ لَـَٔايَٰتٍ لِّقَوْمٍ يُؤْمِنُونَ

Kannada Translation - Hamza Buturಆಕಾಶದಿಂದ ಮಳೆ ಸುರಿಸುವವನು ಅವನೇ. ನಂತರ ನಾವು ಅದರಿಂದ ಎಲ್ಲಾ ರೀತಿಯ ಬೆಳೆಗಳನ್ನು ಉತ್ಪಾದಿಸಿದೆವು. ನಾವು ಅದರಿಂದ ಹಸಿರು ಸಸ್ಯಗಳನ್ನು ಉತ್ಪಾದಿಸಿದೆವು. ಆ ಸಸ್ಯಗಳಿಂದ ನಾವು ತುಂಬಿ ತುಳುಕುವ ಧಾನ್ಯಗಳನ್ನು ಉತ್ಪಾದಿಸುತ್ತೇವೆ. ಖರ್ಜೂರದ ಮರದಿಂದ ಅಥವಾ ಅದರ ಮೊಗ್ಗುಗಳಿಂದ ತೂಗು ಹಾಕಲಾದ ಗೊಂಚಲುಗಳು ಹೊರಹೊಮ್ಮುತ್ತವೆ. ನಾವು ದ್ರಾಕ್ಷಿ ತೋಟಗಳನ್ನು ಮತ್ತು ಪರಸ್ಪರ ಹೋಲಿಕೆಯಿದ್ದರೂ ವಿಭಿನ್ನವಾಗಿರುವ ಆಲಿವ್ ಮತ್ತು ದಾಳಿಂಬೆಯನ್ನು ಉತ್ಪಾದಿಸಿದೆವು. ಅವು ಕಾಯಿಬಿಡುವಾಗ ಮತ್ತು ಹಣ್ಣಾಗುವಾಗ ಅವುಗಳನ್ನು ನೋಡಿರಿ. ವಿಶ್ವಾಸವಿಡುವ ಜನರಿಗೆ ನಿಶ್ಚಯವಾಗಿಯೂ ಇದರಲ್ಲಿ ದೃಷ್ಟಾಂತಗಳಿವೆ.
Looking for a topic? Try the meaning search — your question is scanned across all 6,236 verses.
ಭಾಷೆ — 70