وَإِن فَاتَكُمْ شَىْءٌ مِّنْ أَزْوَٰجِكُمْ إِلَى ٱلْكُفَّارِ فَعَاقَبْتُمْ فَـَٔاتُوا۟ ٱلَّذِينَ ذَهَبَتْ أَزْوَٰجُهُم مِّثْلَ مَآ أَنفَقُوا۟ وَٱتَّقُوا۟ ٱللَّهَ ٱلَّذِىٓ أَنتُم بِهِۦ مُؤْمِنُونَ
Kannada Translation - Hamza Buturನಿಮ್ಮ ಪತ್ನಿಯರಲ್ಲಿ ಯಾರಾದರೂ ನಿಮ್ಮಿಂದ ತಪ್ಪಿಸಿ ಸತ್ಯನಿಷೇಧಿಗಳ ಬಳಿಗೆ ಹೋಗಿ, ನಂತರ ನಿಮಗೆ ಅವರ (ಸತ್ಯನಿಷೇಧಿಗಳ) ಮೇಲೆ ಪ್ರತೀಕಾರ ಪಡೆಯುವ ಸಮಯ ಸಿಕ್ಕಿದರೆ, ಯಾರ ಪತ್ನಿಯರು ಓಡಿ ಹೋಗಿದ್ದಾರೋ ಅವರಿಗೆ ಅವರು ಖರ್ಚು ಮಾಡಿದ್ದಕ್ಕೆ ಸಮವಾದುದನ್ನು ನೀಡಿರಿ. ನೀವು ವಿಶ್ವಾಸವಿಡುವ ಆ ಅಲ್ಲಾಹನನ್ನು ಭಯಪಡಿರಿ.