caseriqಕುರ್‌ಆನ್‌ನಲ್ಲಿ ಅರ್ಥಾಧಾರಿತ ಹುಡುಕಾಟ

ಸೂರ Al-Mumtahana, ಆಯತ್ 13

ಮದೀನಾ · ಅವತರಣ ಕ್ರಮ 91 · 60:13

يَٰٓأَيُّهَا ٱلَّذِينَ ءَامَنُوا۟ لَا تَتَوَلَّوْا۟ قَوْمًا غَضِبَ ٱللَّهُ عَلَيْهِمْ قَدْ يَئِسُوا۟ مِنَ ٱلْـَٔاخِرَةِ كَمَا يَئِسَ ٱلْكُفَّارُ مِنْ أَصْحَٰبِ ٱلْقُبُورِ

Kannada Translation - Hamza Buturಓ ಸತ್ಯವಿಶ್ವಾಸಿಗಳೇ! ಅಲ್ಲಾಹನ ಕೋಪಕ್ಕೆ ಪಾತ್ರರಾದ ಜನರೊಡನೆ ಮೈತ್ರಿ ಮಾಡಿಕೊಳ್ಳಬೇಡಿ. ಅವರು ಪರಲೋಕದ ವಿಷಯದಲ್ಲಿ ನಿರಾಶರಾಗಿದ್ದಾರೆ. ಸಮಾಧಿಯಲ್ಲಿರುವ ಜನರ ಬಗ್ಗೆ ಸತ್ಯನಿಷೇಧಿಗಳು ನಿರಾಶರಾದಂತೆ.
Looking for a topic? Try the meaning search — your question is scanned across all 6,236 verses.
ಭಾಷೆ — 70