إِن يَثْقَفُوكُمْ يَكُونُوا۟ لَكُمْ أَعْدَآءً وَيَبْسُطُوٓا۟ إِلَيْكُمْ أَيْدِيَهُمْ وَأَلْسِنَتَهُم بِٱلسُّوٓءِ وَوَدُّوا۟ لَوْ تَكْفُرُونَ
Kannada Translation - Hamza Buturಅವರು ನಿಮ್ಮ ಮೇಲೆ ಪ್ರಾಬಲ್ಯ ಸಾಧಿಸಿದರೆ ನಿಮ್ಮ ಪ್ರತ್ಯಕ್ಷ ವೈರಿಗಳಾಗಿ ಬಿಡುತ್ತಾರೆ. ಅವರು ಕೆಟ್ಟ ಉದ್ದೇಶದೊಂದಿಗೆ ನಿಮ್ಮ ವಿರುದ್ಧ ಅವರ ಕೈಗಳನ್ನು ಮತ್ತು ನಾಲಗೆಗಳನ್ನು ಚಾಚುತ್ತಾರೆ. ನೀವು ಕೂಡ ಸತ್ಯನಿಷೇಧಿಗಳಾಗಬೇಕೆಂದು ಅವರು ಬಯಸುತ್ತಾರೆ.