caseriqಕುರ್‌ಆನ್‌ನಲ್ಲಿ ಅರ್ಥಾಧಾರಿತ ಹುಡುಕಾಟ

ಸೂರ Al-Mumtahana, ಆಯತ್ 3

ಮದೀನಾ · ಅವತರಣ ಕ್ರಮ 91 · 60:3

لَن تَنفَعَكُمْ أَرْحَامُكُمْ وَلَآ أَوْلَٰدُكُمْ يَوْمَ ٱلْقِيَٰمَةِ يَفْصِلُ بَيْنَكُمْ وَٱللَّهُ بِمَا تَعْمَلُونَ بَصِيرٌ

Kannada Translation - Hamza Buturಪುನರುತ್ಥಾನ ದಿನದಂದು ನಿಮ್ಮ ರಕ್ತ ಸಂಬಂಧಗಳು ಮತ್ತು ನಿಮ್ಮ ಮಕ್ಕಳು ನಿಮಗೆ ಪ್ರಯೋಜನಪಡುವುದಿಲ್ಲ. ಅಲ್ಲಾಹು ನಿಮ್ಮ ನಡುವೆ ತೀರ್ಪು ನೀಡುತ್ತಾನೆ. ಅಲ್ಲಾಹು ನೀವು ಮಾಡುತ್ತಿರುವ ಕರ್ಮಗಳನ್ನು ನೋಡುತ್ತಿದ್ದಾನೆ.
Looking for a topic? Try the meaning search — your question is scanned across all 6,236 verses.
ಭಾಷೆ — 70