caseriqಕುರ್‌ಆನ್‌ನಲ್ಲಿ ಅರ್ಥಾಧಾರಿತ ಹುಡುಕಾಟ

ಸೂರ Al-Mumtahana, ಆಯತ್ 5

ಮದೀನಾ · ಅವತರಣ ಕ್ರಮ 91 · 60:5

رَبَّنَا لَا تَجْعَلْنَا فِتْنَةً لِّلَّذِينَ كَفَرُوا۟ وَٱغْفِرْ لَنَا رَبَّنَآ إِنَّكَ أَنتَ ٱلْعَزِيزُ ٱلْحَكِيمُ

Kannada Translation - Hamza Buturನಮ್ಮ ಪರಿಪಾಲಕನೇ! ನಮ್ಮನ್ನು ಸತ್ಯನಿಷೇಧಿಗಳ ಪರೀಕ್ಷೆಗೆ ಗುರಿಯಾಗಿಸಬೇಡ. ನಮ್ಮ ಪರಿಪಾಲಕನೇ! ನಮ್ಮನ್ನು ಕ್ಷಮಿಸು. ನಿಶ್ಚಯವಾಗಿಯೂ ನೀನು ಪ್ರಬಲನು ಮತ್ತು ವಿವೇಕಪೂರ್ಣನಾಗಿರುವೆ.
Looking for a topic? Try the meaning search — your question is scanned across all 6,236 verses.
ಭಾಷೆ — 70