caseriqಕುರ್‌ಆನ್‌ನಲ್ಲಿ ಅರ್ಥಾಧಾರಿತ ಹುಡುಕಾಟ

ಸೂರ Al-Mumtahana, ಆಯತ್ 6

ಮದೀನಾ · ಅವತರಣ ಕ್ರಮ 91 · 60:6

لَقَدْ كَانَ لَكُمْ فِيهِمْ أُسْوَةٌ حَسَنَةٌ لِّمَن كَانَ يَرْجُوا۟ ٱللَّهَ وَٱلْيَوْمَ ٱلْـَٔاخِرَ وَمَن يَتَوَلَّ فَإِنَّ ٱللَّهَ هُوَ ٱلْغَنِىُّ ٱلْحَمِيدُ

Kannada Translation - Hamza Buturನಿಶ್ಚಯವಾಗಿಯೂ ನಿಮಗೆ ಅವರಲ್ಲಿ ಅತ್ಯುತ್ತಮ ಮಾದರಿಯಿದೆ. ವಿಶೇಷವಾಗಿ ಅಲ್ಲಾಹನನ್ನು ಮತ್ತು ಅಂತ್ಯದಿನವನ್ನು ಭೇಟಿಯಾಗುವ ನಿರೀಕ್ಷೆಯಿರುವವರಿಗೆ. ಆದರೆ ಯಾರಾದರೂ ವಿಮುಖನಾಗುವುದಾದರೆ ನಿಶ್ಚಯವಾಗಿಯೂ ಅಲ್ಲಾಹು ನಿರಪೇಕ್ಷನು ಮತ್ತು ಸ್ತುತ್ಯರ್ಹನಾಗಿದ್ದಾನೆ.
Looking for a topic? Try the meaning search — your question is scanned across all 6,236 verses.
ಭಾಷೆ — 70