عَسَى ٱللَّهُ أَن يَجْعَلَ بَيْنَكُمْ وَبَيْنَ ٱلَّذِينَ عَادَيْتُم مِّنْهُم مَّوَدَّةً وَٱللَّهُ قَدِيرٌ وَٱللَّهُ غَفُورٌ رَّحِيمٌ
Kannada Translation - Hamza Buturಅಲ್ಲಾಹು ನಿಮ್ಮ ಮತ್ತು ನಿಮ್ಮ ವೈರಿಗಳ ನಡುವೆ ಪ್ರೀತಿಯನ್ನು ಹಾಕಬಹುದು. ಅಲ್ಲಾಹನಿಗೆ ಸಾಮರ್ಥ್ಯವಿದೆ.[1] ಅಲ್ಲಾಹು ಕ್ಷಮಿಸುವವನು ಮತ್ತು ದಯೆ ತೋರುವವನಾಗಿದ್ದಾನೆ.