caseriqಕುರ್‌ಆನ್‌ನಲ್ಲಿ ಅರ್ಥಾಧಾರಿತ ಹುಡುಕಾಟ

ಸೂರ Al-Mumtahana, ಆಯತ್ 8

ಮದೀನಾ · ಅವತರಣ ಕ್ರಮ 91 · 60:8

لَّا يَنْهَىٰكُمُ ٱللَّهُ عَنِ ٱلَّذِينَ لَمْ يُقَٰتِلُوكُمْ فِى ٱلدِّينِ وَلَمْ يُخْرِجُوكُم مِّن دِيَٰرِكُمْ أَن تَبَرُّوهُمْ وَتُقْسِطُوٓا۟ إِلَيْهِمْ إِنَّ ٱللَّهَ يُحِبُّ ٱلْمُقْسِطِينَ

Kannada Translation - Hamza Buturಧರ್ಮದ ವಿಷಯದಲ್ಲಿ ನಿಮ್ಮ ವಿರುದ್ಧ ಯುದ್ಧ ಮಾಡದವರು ಮತ್ತು ನಿಮ್ಮನ್ನು ನಿಮ್ಮ ಊರಿನಿಂದ ಗಡೀಪಾರು ಮಾಡದವರು ಯಾರೋ—ಅವರೊಡನೆ ಅತ್ಯುತ್ತಮವಾಗಿ ವರ್ತಿಸುವುದನ್ನು ಮತ್ತು ಅವರೊಡನೆ ನ್ಯಾಯಯುತವಾಗಿ ವರ್ತಿಸುವುದನ್ನು ಅಲ್ಲಾಹು ನಿಮಗೆ ವಿರೋಧಿಸುವುದಿಲ್ಲ. ನಿಶ್ಚಯವಾಗಿಯೂ ನ್ಯಾಯಯುತವಾಗಿ ವರ್ತಿಸುವವರನ್ನು ಅಲ್ಲಾಹು ಇಷ್ಟಪಡುತ್ತಾನೆ.
Looking for a topic? Try the meaning search — your question is scanned across all 6,236 verses.
ಭಾಷೆ — 70