يَٰٓأَيُّهَا ٱلَّذِينَ ءَامَنُوا۟ هَلْ أَدُلُّكُمْ عَلَىٰ تِجَٰرَةٍ تُنجِيكُم مِّنْ عَذَابٍ أَلِيمٍ
Kannada Translation - Hamza Buturಓ ಸತ್ಯವಿಶ್ವಾಸಿಗಳೇ! ಯಾತನಾಮಯ ಶಿಕ್ಷೆಯಿಂದ ನಿಮ್ಮನ್ನು ಪಾರು ಮಾಡುವ ಒಂದು ವ್ಯಾಪಾರದ ಬಗ್ಗೆ ನಾನು ನಿಮಗೆ ತಿಳಿಸಿಕೊಡಲೇ?
يَٰٓأَيُّهَا ٱلَّذِينَ ءَامَنُوا۟ هَلْ أَدُلُّكُمْ عَلَىٰ تِجَٰرَةٍ تُنجِيكُم مِّنْ عَذَابٍ أَلِيمٍ