تُؤْمِنُونَ بِٱللَّهِ وَرَسُولِهِۦ وَتُجَٰهِدُونَ فِى سَبِيلِ ٱللَّهِ بِأَمْوَٰلِكُمْ وَأَنفُسِكُمْ ذَٰلِكُمْ خَيْرٌ لَّكُمْ إِن كُنتُمْ تَعْلَمُونَ
Kannada Translation - Hamza Buturನೀವು ಅಲ್ಲಾಹನಲ್ಲಿ ಮತ್ತು ಅವನ ಸಂದೇಶವಾಹಕರಲ್ಲಿ ವಿಶ್ವಾಸವಿಡಿರಿ. ನಿಮ್ಮ ತನು-ಧನಗಳಿಂದ ಅಲ್ಲಾಹನ ಮಾರ್ಗದಲ್ಲಿ ಹೋರಾಡಿರಿ. ನೀವು ತಿಳಿದವರಾಗಿದ್ದರೆ ಅದೇ ನಿಮ್ಮ ಅತ್ಯುತ್ತಮವಾಗಿದೆ.