caseriqಕುರ್‌ಆನ್‌ನಲ್ಲಿ ಅರ್ಥಾಧಾರಿತ ಹುಡುಕಾಟ

ಸೂರ As-Saff, ಆಯತ್ 12

ಮದೀನಾ · ಅವತರಣ ಕ್ರಮ 109 · 61:12

يَغْفِرْ لَكُمْ ذُنُوبَكُمْ وَيُدْخِلْكُمْ جَنَّٰتٍ تَجْرِى مِن تَحْتِهَا ٱلْأَنْهَٰرُ وَمَسَٰكِنَ طَيِّبَةً فِى جَنَّٰتِ عَدْنٍ ذَٰلِكَ ٱلْفَوْزُ ٱلْعَظِيمُ

Kannada Translation - Hamza Buturಅಲ್ಲಾಹು ನಿಮ್ಮ ಪಾಪಗಳನ್ನು ಕ್ಷಮಿಸುವನು ಮತ್ತು ತಳಭಾಗದಿಂದ ನದಿಗಳು ಹರಿಯುವ ಸ್ವರ್ಗೋದ್ಯಾನಗಳಿಗೆ ಮತ್ತು ಶಾಶ್ವತ ವಾಸದ ಸ್ವರ್ಗೋದ್ಯಾನಗಳಲ್ಲಿರುವ ಪರಿಶುದ್ಧ ವಸತಿಗಳಿಗೆ ನಿಮ್ಮನ್ನು ಪ್ರವೇಶ ಮಾಡಿಸುವನು. ಅದೇ ಅತಿದೊಡ್ಡ ವಿಜಯ.
Looking for a topic? Try the meaning search — your question is scanned across all 6,236 verses.
ಭಾಷೆ — 70