وَأُخْرَىٰ تُحِبُّونَهَا نَصْرٌ مِّنَ ٱللَّهِ وَفَتْحٌ قَرِيبٌ وَبَشِّرِ ٱلْمُؤْمِنِينَ
Kannada Translation - Hamza Buturನೀವು ಇಷ್ಟಪಡುವ ಇನ್ನೊಂದು ಅನುಗ್ರಹವನ್ನು ಅವನು ನಿಮಗೆ ದಯಪಾಲಿಸುವನು. ಅದು ಅಲ್ಲಾಹನ ಸಹಾಯ ಮತ್ತು ಹತ್ತಿರದಲ್ಲೇ ಇರುವ ವಿಜಯವಾಗಿದೆ. ಸತ್ಯವಿಶ್ವಾಸಿಗಳಿಗೆ ಸುವಾರ್ತೆಯನ್ನು ತಿಳಿಸಿರಿ.