يَٰٓأَيُّهَا ٱلَّذِينَ ءَامَنُوا۟ لِمَ تَقُولُونَ مَا لَا تَفْعَلُونَ Kannada Translation - Hamza Buturಓ ಸತ್ಯವಿಶ್ವಾಸಿಗಳೇ! ನೀವು ಮಾಡದ ಕಾರ್ಯವನ್ನು ನೀವೇಕೆ ಹೇಳುತ್ತೀರಿ?