إِنَّ ٱللَّهَ يُحِبُّ ٱلَّذِينَ يُقَٰتِلُونَ فِى سَبِيلِهِۦ صَفًّا كَأَنَّهُم بُنْيَٰنٌ مَّرْصُوصٌ
Kannada Translation - Hamza Buturಅಲ್ಲಾಹನ ಮಾರ್ಗದಲ್ಲಿ ಸಾಲು ಸಾಲಾಗಿ ನಿಂತು ಯುದ್ಧ ಮಾಡುವವರನ್ನು ಅಲ್ಲಾಹು ಪ್ರೀತಿಸುತ್ತಾನೆ. ಅವರು ಸೀಸವನ್ನು ಎರಕ ಹೊಯ್ದು ಕಟ್ಟಿದ ಕಟ್ಟಡವೇನೋ ಎಂಬಂತೆ.