وَإِذْ قَالَ مُوسَىٰ لِقَوْمِهِۦ يَٰقَوْمِ لِمَ تُؤْذُونَنِى وَقَد تَّعْلَمُونَ أَنِّى رَسُولُ ٱللَّهِ إِلَيْكُمْ فَلَمَّا زَاغُوٓا۟ أَزَاغَ ٱللَّهُ قُلُوبَهُمْ وَٱللَّهُ لَا يَهْدِى ٱلْقَوْمَ ٱلْفَٰسِقِينَ
Kannada Translation - Hamza Buturಮೂಸಾ ತಮ್ಮ ಜನರೊಡನೆ ಹೇಳಿದ ಸಂದರ್ಭ: “ನನ್ನ ಜನರೇ! ನೀವೇಕೆ ನನಗೆ ತೊಂದರೆ ಕೊಡುತ್ತೀರಿ? ನಾನು ನಿಮ್ಮ ಬಳಿಗೆ ಬಂದ ಅಲ್ಲಾಹನ ಸಂದೇಶವಾಹಕನೆಂದು ನಿಮಗೆ ಬಹಳ ಚೆನ್ನಾಗಿ ತಿಳಿದಿದೆ.” ನಂತರ ಅವರು (ಜನರು) ಸತ್ಯದಿಂದ ವಿಚಲಿಸಿದಾಗ ಅಲ್ಲಾಹು ಅವರ ಹೃದಯಗಳನ್ನು ವಕ್ರಗೊಳಿಸಿದನು. ದುಷ್ಕರ್ಮಿಗಳಾದ ಜನರಿಗೆ ಅಲ್ಲಾಹು ಸನ್ಮಾರ್ಗವನ್ನು ತೋರಿಸುವುದಿಲ್ಲ.