caseriqಕುರ್‌ಆನ್‌ನಲ್ಲಿ ಅರ್ಥಾಧಾರಿತ ಹುಡುಕಾಟ

ಸೂರ As-Saff, ಆಯತ್ 7

ಮದೀನಾ · ಅವತರಣ ಕ್ರಮ 109 · 61:7

وَمَنْ أَظْلَمُ مِمَّنِ ٱفْتَرَىٰ عَلَى ٱللَّهِ ٱلْكَذِبَ وَهُوَ يُدْعَىٰٓ إِلَى ٱلْإِسْلَٰمِ وَٱللَّهُ لَا يَهْدِى ٱلْقَوْمَ ٱلظَّٰلِمِينَ

Kannada Translation - Hamza Buturಅಲ್ಲಾಹನ ಮೇಲೆ ಸುಳ್ಳಾರೋಪಿಸುವವನಿಗಿಂತಲೂ ದೊಡ್ಡ ಅಕ್ರಮಿ ಯಾರು? ವಾಸ್ತವವಾಗಿ ಅವನನ್ನು ಇಸ್ಲಾಂ ಧರ್ಮಕ್ಕೆ ಆಮಂತ್ರಿಸಲಾಗುತ್ತಿದೆ. ಅಕ್ರಮಿಗಳಾದ ಜನರಿಗೆ ಅಲ್ಲಾಹು ಸನ್ಮಾರ್ಗವನ್ನು ತೋರಿಸುವುದಿಲ್ಲ.
Looking for a topic? Try the meaning search — your question is scanned across all 6,236 verses.
ಭಾಷೆ — 70