يُرِيدُونَ لِيُطْفِـُٔوا۟ نُورَ ٱللَّهِ بِأَفْوَٰهِهِمْ وَٱللَّهُ مُتِمُّ نُورِهِۦ وَلَوْ كَرِهَ ٱلْكَٰفِرُونَ
Kannada Translation - Hamza Buturಅವರು ತಮ್ಮ ಬಾಯಿಯ ಮೂಲಕ ಅಲ್ಲಾಹನ ಬೆಳಕನ್ನು ನಂದಿಸಲು ಬಯಸುತ್ತಾರೆ. ಆದರೆ ಅಲ್ಲಾಹು ತನ್ನ ಬೆಳಕನ್ನು ಪೂರ್ಣಗೊಳಿಸಿ ಬಿಡುವನು. ಸತ್ಯನಿಷೇಧಿಗಳು ಎಷ್ಟು ದ್ವೇಷಿಸಿದರೂ ಸಹ.