caseriqಕುರ್‌ಆನ್‌ನಲ್ಲಿ ಅರ್ಥಾಧಾರಿತ ಹುಡುಕಾಟ

ಸೂರ As-Saff, ಆಯತ್ 9

ಮದೀನಾ · ಅವತರಣ ಕ್ರಮ 109 · 61:9

هُوَ ٱلَّذِىٓ أَرْسَلَ رَسُولَهُۥ بِٱلْهُدَىٰ وَدِينِ ٱلْحَقِّ لِيُظْهِرَهُۥ عَلَى ٱلدِّينِ كُلِّهِۦ وَلَوْ كَرِهَ ٱلْمُشْرِكُونَ

Kannada Translation - Hamza Buturಅವನೇ ಸನ್ಮಾರ್ಗ ಮತ್ತು ಸತ್ಯಧರ್ಮದೊಂದಿಗೆ ತನ್ನ ಸಂದೇಶವಾಹಕರನ್ನು ಕಳುಹಿಸಿದವನು. ಈ ಧರ್ಮವು ಇತರೆಲ್ಲಾ ಧರ್ಮಗಳ ಮೇಲೆ ಜಯಗಳಿಸುವಂತೆ ಮಾಡುವುದಕ್ಕಾಗಿ. ಬಹುದೇವಾರಾಧಕರು ಎಷ್ಟು ದ್ವೇಷಿಸಿದರೂ ಸಹ.
Looking for a topic? Try the meaning search — your question is scanned across all 6,236 verses.
ಭಾಷೆ — 70