caseriqಕುರ್‌ಆನ್‌ನಲ್ಲಿ ಅರ್ಥಾಧಾರಿತ ಹುಡುಕಾಟ

ಸೂರ Al-Jumu'a, ಆಯತ್ 1

ಮದೀನಾ · ಅವತರಣ ಕ್ರಮ 110 · 62:1

بِسْمِ ٱللَّهِ ٱلرَّحْمَٰنِ ٱلرَّحِيمِ يُسَبِّحُ لِلَّهِ مَا فِى ٱلسَّمَٰوَٰتِ وَمَا فِى ٱلْأَرْضِ ٱلْمَلِكِ ٱلْقُدُّوسِ ٱلْعَزِيزِ ٱلْحَكِيمِ

Kannada Translation - Hamza Buturಭೂಮ್ಯಾಕಾಶಗಳಲ್ಲಿರುವುದೆಲ್ಲವೂ ಅಲ್ಲಾಹನ ಪರಿಶುದ್ಧಿಯನ್ನು ಕೊಂಡಾಡುತ್ತಿವೆ. ಅವನು ಸಾಮ್ರಾಟನು, ಪರಮ ಪವಿತ್ರನು, ಪ್ರಬಲನು ಮತ್ತು ವಿವೇಕಪೂರ್ಣನಾಗಿದ್ದಾನೆ.
Looking for a topic? Try the meaning search — your question is scanned across all 6,236 verses.
ಭಾಷೆ — 70