caseriqಕುರ್‌ಆನ್‌ನಲ್ಲಿ ಅರ್ಥಾಧಾರಿತ ಹುಡುಕಾಟ

ಸೂರ Al-Jumu'a, ಆಯತ್ 10

ಮದೀನಾ · ಅವತರಣ ಕ್ರಮ 110 · 62:10

فَإِذَا قُضِيَتِ ٱلصَّلَوٰةُ فَٱنتَشِرُوا۟ فِى ٱلْأَرْضِ وَٱبْتَغُوا۟ مِن فَضْلِ ٱللَّهِ وَٱذْكُرُوا۟ ٱللَّهَ كَثِيرًا لَّعَلَّكُمْ تُفْلِحُونَ

Kannada Translation - Hamza Buturನಮಾಝ್ ಮುಗಿದ ನಂತರ ನೀವು ಭೂಮಿಯಲ್ಲಿ ಚದುರಿ ಹೋಗಿರಿ ಮತ್ತು ಅಲ್ಲಾಹನ ಔದಾರ್ಯವನ್ನು ಹುಡುಕಿರಿ. ಅಲ್ಲಾಹನನ್ನು ಅತ್ಯಧಿಕವಾಗಿ ಸ್ಮರಿಸಿರಿ. ನೀವು ಯಶಸ್ವಿಯಾಗುವುದಕ್ಕಾಗಿ.
Looking for a topic? Try the meaning search — your question is scanned across all 6,236 verses.
ಭಾಷೆ — 70