وَإِذَا رَأَوْا۟ تِجَٰرَةً أَوْ لَهْوًا ٱنفَضُّوٓا۟ إِلَيْهَا وَتَرَكُوكَ قَآئِمًا قُلْ مَا عِندَ ٱللَّهِ خَيْرٌ مِّنَ ٱللَّهْوِ وَمِنَ ٱلتِّجَٰرَةِ وَٱللَّهُ خَيْرُ ٱلرَّٰزِقِينَ
Kannada Translation - Hamza Buturಅವರು ವ್ಯಾಪಾರದ ಸರಕು ಮಾರಾಟವಾಗುವುದನ್ನು ಕಂಡರೆ ಅಥವಾ ಮನೋರಂಜನೆಯನ್ನು ಕಂಡರೆ ಅದರ ಕಡೆಗೆ ಓಡುತ್ತಾರೆ ಮತ್ತು ನಿಮ್ಮನ್ನು ನಿಂತ ಸ್ಥಿತಿಯಲ್ಲೇ ಬಿಟ್ಟುಬಿಡುತ್ತಾರೆ.[1] ಹೇಳಿರಿ: “ಅಲ್ಲಾಹನ ಬಳಿ ಏನಿದೆಯೋ ಅದು ವ್ಯಾಪಾರ ಮತ್ತು ಮನೋರಂಜನೆಗಿಂತಲೂ ಶ್ರೇಷ್ಠವಾಗಿದೆ. ಅಲ್ಲಾಹು ಉಪಜೀವನ ನೀಡುವುದರಲ್ಲಿ ಅತ್ಯುತ್ತಮನಾಗಿದ್ದಾನೆ.”