caseriqಕುರ್‌ಆನ್‌ನಲ್ಲಿ ಅರ್ಥಾಧಾರಿತ ಹುಡುಕಾಟ

ಸೂರ Al-Jumu'a, ಆಯತ್ 2

ಮದೀನಾ · ಅವತರಣ ಕ್ರಮ 110 · 62:2

هُوَ ٱلَّذِى بَعَثَ فِى ٱلْأُمِّيِّـۧنَ رَسُولًا مِّنْهُمْ يَتْلُوا۟ عَلَيْهِمْ ءَايَٰتِهِۦ وَيُزَكِّيهِمْ وَيُعَلِّمُهُمُ ٱلْكِتَٰبَ وَٱلْحِكْمَةَ وَإِن كَانُوا۟ مِن قَبْلُ لَفِى ضَلَٰلٍ مُّبِينٍ

Kannada Translation - Hamza Buturಅವನೇ ಅನಕ್ಷರಸ್ಥ ಜನರಿಗೆ ಅವರಿಂದಲೇ ಒಬ್ಬ ಸಂದೇಶವಾಹಕರನ್ನು ಕಳುಹಿಸಿದವನು. ಆ ಸಂದೇಶವಾಹಕರು ಅವರಿಗೆ ಅಲ್ಲಾಹನ ವಚನಗಳನ್ನು ಓದಿಕೊಡುತ್ತಾರೆ, ಅವರನ್ನು ಶುದ್ಧೀಕರಿಸುತ್ತಾರೆ ಮತ್ತು ಅವರಿಗೆ ಗ್ರಂಥ ಹಾಗೂ ವಿವೇಕವನ್ನು ಕಲಿಸಿಕೊಡುತ್ತಾರೆ. ಇದಕ್ಕಿಂತ ಮೊದಲು ಅವರು ಸ್ಪಷ್ಟ ದುರ್ಮಾರ್ಗದಲ್ಲಿದ್ದರು.
Looking for a topic? Try the meaning search — your question is scanned across all 6,236 verses.
ಭಾಷೆ — 70