ذَٰلِكَ فَضْلُ ٱللَّهِ يُؤْتِيهِ مَن يَشَآءُ وَٱللَّهُ ذُو ٱلْفَضْلِ ٱلْعَظِيمِ
Kannada Translation - Hamza Buturಅದು ಅಲ್ಲಾಹನ ಔದಾರ್ಯವಾಗಿದ್ದು ಅವನು ಇಚ್ಛಿಸುವವರಿಗೆ ಅದನ್ನು ದಯಪಾಲಿಸುತ್ತಾನೆ. ಅಲ್ಲಾಹು ಮಹಾ ಔದಾರ್ಯವಂತನಾಗಿದ್ದಾನೆ.
ذَٰلِكَ فَضْلُ ٱللَّهِ يُؤْتِيهِ مَن يَشَآءُ وَٱللَّهُ ذُو ٱلْفَضْلِ ٱلْعَظِيمِ