caseriqಕುರ್‌ಆನ್‌ನಲ್ಲಿ ಅರ್ಥಾಧಾರಿತ ಹುಡುಕಾಟ

ಸೂರ Al-Jumu'a, ಆಯತ್ 5

ಮದೀನಾ · ಅವತರಣ ಕ್ರಮ 110 · 62:5

مَثَلُ ٱلَّذِينَ حُمِّلُوا۟ ٱلتَّوْرَىٰةَ ثُمَّ لَمْ يَحْمِلُوهَا كَمَثَلِ ٱلْحِمَارِ يَحْمِلُ أَسْفَارًۢا بِئْسَ مَثَلُ ٱلْقَوْمِ ٱلَّذِينَ كَذَّبُوا۟ بِـَٔايَٰتِ ٱللَّهِ وَٱللَّهُ لَا يَهْدِى ٱلْقَوْمَ ٱلظَّٰلِمِينَ

Kannada Translation - Hamza Buturತೌರಾತ್‌ನಲ್ಲಿರುವಂತೆ ನಡೆದುಕೊಳ್ಳಲು ಆದೇಶಿಸಲಾಗಿಯೂ ಸಹ ಅದರಂತೆ ನಡೆದುಕೊಳ್ಳದವರು ಯಾರೋ ಅವರ ಉದಾಹರಣೆಯು ಗ್ರಂಥಗಳನ್ನು ಹೊರುವ ಕತ್ತೆಯಂತೆ. ಅಲ್ಲಾಹನ ದೃಷ್ಟಾಂತಗಳನ್ನು ನಿಷೇಧಿಸುವ ಜನರ ಉದಾಹರಣೆಯು ಬಹಳ ನಿಕೃಷ್ಟವಾಗಿದೆ. ಅಕ್ರಮಿಗಳಾದ ಜನರಿಗೆ ಅಲ್ಲಾಹು ಸನ್ಮಾರ್ಗವನ್ನು ತೋರಿಸುವುದಿಲ್ಲ.
Looking for a topic? Try the meaning search — your question is scanned across all 6,236 verses.
ಭಾಷೆ — 70