قُلْ يَٰٓأَيُّهَا ٱلَّذِينَ هَادُوٓا۟ إِن زَعَمْتُمْ أَنَّكُمْ أَوْلِيَآءُ لِلَّهِ مِن دُونِ ٱلنَّاسِ فَتَمَنَّوُا۟ ٱلْمَوْتَ إِن كُنتُمْ صَٰدِقِينَ
Kannada Translation - Hamza Buturಹೇಳಿರಿ: “ಓ ಯಹೂದಿಗಳೇ! ಇತರ ಜನರ ಹೊರತಾಗಿ ನೀವು ಮಾತ್ರ ಅಲ್ಲಾಹನ ಮಿತ್ರರು ಎಂಬ ನಿಮ್ಮ ದಾವೆಯು ಸತ್ಯವಾಗಿದ್ದರೆ ನೀವು ಸಾವನ್ನು ಬಯಸಿರಿ. ನೀವು ಸತ್ಯವಂತರಾಗಿದ್ದರೆ.”