وَلَا يَتَمَنَّوْنَهُۥٓ أَبَدًۢا بِمَا قَدَّمَتْ أَيْدِيهِمْ وَٱللَّهُ عَلِيمٌۢ بِٱلظَّٰلِمِينَ
Kannada Translation - Hamza Buturಆದರೆ ಅವರ ಕೈಗಳು ಈಗಾಗಲೇ ಮಾಡಿಟ್ಟಿರುವ ದುಷ್ಕರ್ಮಗಳಿಂದಾಗಿ ಅವರೆಂದೂ ಸಾವನ್ನು ಬಯಸುವುದಿಲ್ಲ. ಅಲ್ಲಾಹು ಅಕ್ರಮಿಗಳ ಬಗ್ಗೆ ಬಹಳ ಚೆನ್ನಾಗಿ ತಿಳಿದಿದ್ದಾನೆ.