caseriqಕುರ್‌ಆನ್‌ನಲ್ಲಿ ಅರ್ಥಾಧಾರಿತ ಹುಡುಕಾಟ

ಸೂರ Al-Jumu'a, ಆಯತ್ 8

ಮದೀನಾ · ಅವತರಣ ಕ್ರಮ 110 · 62:8

قُلْ إِنَّ ٱلْمَوْتَ ٱلَّذِى تَفِرُّونَ مِنْهُ فَإِنَّهُۥ مُلَٰقِيكُمْ ثُمَّ تُرَدُّونَ إِلَىٰ عَٰلِمِ ٱلْغَيْبِ وَٱلشَّهَٰدَةِ فَيُنَبِّئُكُم بِمَا كُنتُمْ تَعْمَلُونَ

Kannada Translation - Hamza Buturಹೇಳಿರಿ: “ಯಾವ ಸಾವನ್ನು ಹೆದರಿ ನೀವು ಓಡಿ ಹೋಗುತ್ತಿದ್ದೀರೋ ಅದು ನಿಮ್ಮನ್ನು ಖಂಡಿತ ಭೇಟಿಯಾಗಲಿದೆ. ನಂತರ ನಿಮ್ಮನ್ನು ದೃಶ್ಯ-ಅದೃಶ್ಯಗಳನ್ನು ತಿಳಿದ ಅಲ್ಲಾಹನ ಬಳಿಗೆ ಮರಳಿಸಲಾಗುವುದು. ಆಗ ನೀವು ಮಾಡುತ್ತಿದ್ದ ಕರ್ಮಗಳ ಬಗ್ಗೆ ಅವನು ನಿಮಗೆ ತಿಳಿಸಿಕೊಡುವನು.”
Looking for a topic? Try the meaning search — your question is scanned across all 6,236 verses.
ಭಾಷೆ — 70