ٱللَّهُ لَآ إِلَٰهَ إِلَّا هُوَ وَعَلَى ٱللَّهِ فَلْيَتَوَكَّلِ ٱلْمُؤْمِنُونَ
Kannada Translation - Hamza Buturಅಲ್ಲಾಹು. ಅವನ ಹೊರತು ಆರಾಧನೆಗೆ ಅರ್ಹರಾದ ಅನ್ಯ ದೇವರಿಲ್ಲ. ಸತ್ಯವಿಶ್ವಾಸಿಗಳು ಅಲ್ಲಾಹನಲ್ಲಿಯೇ ಭರವಸೆಯಿಡಲಿ.
ٱللَّهُ لَآ إِلَٰهَ إِلَّا هُوَ وَعَلَى ٱللَّهِ فَلْيَتَوَكَّلِ ٱلْمُؤْمِنُونَ