caseriqಕುರ್‌ಆನ್‌ನಲ್ಲಿ ಅರ್ಥಾಧಾರಿತ ಹುಡುಕಾಟ

ಸೂರ At-Taghaabun, ಆಯತ್ 8

ಮದೀನಾ · ಅವತರಣ ಕ್ರಮ 108 · 64:8

فَـَٔامِنُوا۟ بِٱللَّهِ وَرَسُولِهِۦ وَٱلنُّورِ ٱلَّذِىٓ أَنزَلْنَا وَٱللَّهُ بِمَا تَعْمَلُونَ خَبِيرٌ

Kannada Translation - Hamza Buturಆದ್ದರಿಂದ ನೀವು ಅಲ್ಲಾಹನಲ್ಲಿ, ಅವನ ಸಂದೇಶವಾಹಕರಲ್ಲಿ ಮತ್ತು ನಾವು ಅವತೀರ್ಣಗೊಳಿಸಿದ ಬೆಳಕಿನಲ್ಲಿ (ಕುರ್‌ಆನಿನಲ್ಲಿ) ವಿಶ್ವಾಸವಿಡಿ. ಅಲ್ಲಾಹು ನೀವು ಮಾಡುತ್ತಿರುವ ಕರ್ಮಗಳ ಬಗ್ಗೆ ಸೂಕ್ಷ್ಮಜ್ಞಾನವುಳ್ಳವನಾಗಿದ್ದಾನೆ.
Looking for a topic? Try the meaning search — your question is scanned across all 6,236 verses.
ಭಾಷೆ — 70