caseriqಕುರ್‌ಆನ್‌ನಲ್ಲಿ ಅರ್ಥಾಧಾರಿತ ಹುಡುಕಾಟ

ಸೂರ At-Tahrim, ಆಯತ್ 2

ಮದೀನಾ · ಅವತರಣ ಕ್ರಮ 107 · 66:2

قَدْ فَرَضَ ٱللَّهُ لَكُمْ تَحِلَّةَ أَيْمَٰنِكُمْ وَٱللَّهُ مَوْلَىٰكُمْ وَهُوَ ٱلْعَلِيمُ ٱلْحَكِيمُ

Kannada Translation - Hamza Buturಅಲ್ಲಾಹು ನಿಮಗೆ ನಿಮ್ಮ ಆಣೆಗಳ ವಿಮುಕ್ತತೆಯನ್ನು ಈಗಾಗಲೇ ನಿಶ್ಚಯಿಸಿದ್ದಾನೆ.[1] ಅಲ್ಲಾಹು ನಿಮ್ಮ ರಕ್ಷಕನಾಗಿದ್ದಾನೆ. ಅವನು ಸರ್ವಜ್ಞನು ಮತ್ತು ವಿವೇಕಪೂರ್ಣನಾಗಿದ್ದಾನೆ.
Looking for a topic? Try the meaning search — your question is scanned across all 6,236 verses.
ಭಾಷೆ — 70