يَٰٓأَيُّهَا ٱلَّذِينَ ءَامَنُوا۟ قُوٓا۟ أَنفُسَكُمْ وَأَهْلِيكُمْ نَارًا وَقُودُهَا ٱلنَّاسُ وَٱلْحِجَارَةُ عَلَيْهَا مَلَٰٓئِكَةٌ غِلَاظٌ شِدَادٌ لَّا يَعْصُونَ ٱللَّهَ مَآ أَمَرَهُمْ وَيَفْعَلُونَ مَا يُؤْمَرُونَ
Kannada Translation - Hamza Buturಓ ಸತ್ಯವಿಶ್ವಾಸಿಗಳೇ! ನೀವು ನಿಮ್ಮನ್ನು ಮತ್ತು ನಿಮ್ಮ ಮನೆಯವರನ್ನು ನರಕಾಗ್ನಿಯಿಂದ ಪಾರು ಮಾಡಿರಿ. ಅದರ ಇಂಧನವು ಮನುಷ್ಯರು ಮತ್ತು ಕಲ್ಲುಗಳಾಗಿವೆ. ಅದರ ಮೇಲೆ ಕಠೋರ ಹೃದಯದ ಬಲಿಷ್ಠ ದೇವದೂತರುಗಳಿದ್ದಾರೆ. ಅಲ್ಲಾಹನ ಯಾವುದೇ ಆಜ್ಞೆಯನ್ನೂ ಅವರು ಧಿಕ್ಕರಿಸುವುದಿಲ್ಲ. ಅವರಿಗೆ ಆಜ್ಞಾಪಿಸಲಾಗುವುದೆಲ್ಲವನ್ನೂ ಅವರು ನಿರ್ವಹಿಸುತ್ತಾರೆ.