caseriqಕುರ್‌ಆನ್‌ನಲ್ಲಿ ಅರ್ಥಾಧಾರಿತ ಹುಡುಕಾಟ

ಸೂರ At-Tahrim, ಆಯತ್ 7

ಮದೀನಾ · ಅವತರಣ ಕ್ರಮ 107 · 66:7

يَٰٓأَيُّهَا ٱلَّذِينَ كَفَرُوا۟ لَا تَعْتَذِرُوا۟ ٱلْيَوْمَ إِنَّمَا تُجْزَوْنَ مَا كُنتُمْ تَعْمَلُونَ

Kannada Translation - Hamza Buturಓ ಸತ್ಯನಿಷೇಧಿಗಳೇ! ಇಂದು ನೀವು ನೆಪಗಳನ್ನು ಹೇಳಬೇಡಿ. ನಿಮಗೆ ನಿಮ್ಮ ಕರ್ಮಗಳ ಪ್ರತಿಫಲವನ್ನು ಮಾತ್ರ ನೀಡಲಾಗುವುದು.
Looking for a topic? Try the meaning search — your question is scanned across all 6,236 verses.
ಭಾಷೆ — 70