caseriqಕುರ್‌ಆನ್‌ನಲ್ಲಿ ಅರ್ಥಾಧಾರಿತ ಹುಡುಕಾಟ

ಸೂರ Al-Mulk, ಆಯತ್ 10

ಮಕ್ಕಾ · ಅವತರಣ ಕ್ರಮ 77 · 67:10

وَقَالُوا۟ لَوْ كُنَّا نَسْمَعُ أَوْ نَعْقِلُ مَا كُنَّا فِىٓ أَصْحَٰبِ ٱلسَّعِيرِ

Kannada Translation - Hamza Buturಅವರು (ಸತ್ಯನಿಷೇಧಿಗಳು) ಹೇಳುವರು: “ನಾವು ಕಿವಿಗೊಡುತ್ತಿದ್ದರೆ ಅಥವಾ ಅರ್ಥಮಾಡಿಕೊಳ್ಳುತ್ತಿದ್ದರೆ ನಾವು ನರಕವಾಸಿಗಳಲ್ಲಿ ಸೇರುತ್ತಿರಲಿಲ್ಲ.”
Looking for a topic? Try the meaning search — your question is scanned across all 6,236 verses.
ಭಾಷೆ — 70