فَٱعْتَرَفُوا۟ بِذَنۢبِهِمْ فَسُحْقًا لِّأَصْحَٰبِ ٱلسَّعِيرِ Kannada Translation - Hamza Buturಅವರು ತಮ್ಮ ತಪ್ಪನ್ನು ಒಪ್ಪಿಕೊಳ್ಳುವರು. ಆ ನರಕವಾಸಿಗಳು (ಅಲ್ಲಾಹನ ದಯೆಯಿಂದ) ದೂರವಾಗಲಿ.