caseriqಕುರ್‌ಆನ್‌ನಲ್ಲಿ ಅರ್ಥಾಧಾರಿತ ಹುಡುಕಾಟ

ಸೂರ Al-Mulk, ಆಯತ್ 12

ಮಕ್ಕಾ · ಅವತರಣ ಕ್ರಮ 77 · 67:12

إِنَّ ٱلَّذِينَ يَخْشَوْنَ رَبَّهُم بِٱلْغَيْبِ لَهُم مَّغْفِرَةٌ وَأَجْرٌ كَبِيرٌ

Kannada Translation - Hamza Buturನಿಶ್ಚಯವಾಗಿಯೂ ಅದೃಶ್ಯ ಸ್ಥಿತಿಯಲ್ಲಿ ತಮ್ಮ ಪರಿಪಾಲಕನನ್ನು (ಅಲ್ಲಾಹನನ್ನು) ಭಯಪಡುವವರು ಯಾರೋ ಅವರಿಗೆ ಕ್ಷಮೆ ಮತ್ತು ಮಹಾ ಪ್ರತಿಫಲವಿದೆ.
Looking for a topic? Try the meaning search — your question is scanned across all 6,236 verses.
ಭಾಷೆ — 70