وَأَسِرُّوا۟ قَوْلَكُمْ أَوِ ٱجْهَرُوا۟ بِهِۦٓ إِنَّهُۥ عَلِيمٌۢ بِذَاتِ ٱلصُّدُورِ
Kannada Translation - Hamza Buturನೀವು ನಿಮ್ಮ ಮಾತನ್ನು ರಹಸ್ಯವಾಗಿರಿಸಿರಿ ಅಥವಾ ಬಹಿರಂಗಪಡಿಸಿರಿ. ನಿಶ್ಚಯವಾಗಿಯೂ ಅವನು ಹೃದಯಗಳೊಳಲ್ಲಿರುವುದನ್ನು ತಿಳಿಯುತ್ತಾನೆ.
وَأَسِرُّوا۟ قَوْلَكُمْ أَوِ ٱجْهَرُوا۟ بِهِۦٓ إِنَّهُۥ عَلِيمٌۢ بِذَاتِ ٱلصُّدُورِ