caseriqಕುರ್‌ಆನ್‌ನಲ್ಲಿ ಅರ್ಥಾಧಾರಿತ ಹುಡುಕಾಟ

ಸೂರ Al-Mulk, ಆಯತ್ 15

ಮಕ್ಕಾ · ಅವತರಣ ಕ್ರಮ 77 · 67:15

هُوَ ٱلَّذِى جَعَلَ لَكُمُ ٱلْأَرْضَ ذَلُولًا فَٱمْشُوا۟ فِى مَنَاكِبِهَا وَكُلُوا۟ مِن رِّزْقِهِۦ وَإِلَيْهِ ٱلنُّشُورُ

Kannada Translation - Hamza Buturಅವನೇ ನಿಮಗೆ ಭೂಮಿಯನ್ನು ವಿಧೇಯಗೊಳಿಸಿಕೊಟ್ಟವನು. ನೀವು ಅದರ ರಸ್ತೆಗಳಲ್ಲಿ ಚಲಿಸುವುದಕ್ಕಾಗಿ. ಅವನು ಒದಗಿಸಿದ ಉಪಜೀವನದಿಂದ ತಿನ್ನಿರಿ. ಪುನರುತ್ಥಾನವು ಅವನ ಬಳಿಗೇ ಆಗಿದೆ.
Looking for a topic? Try the meaning search — your question is scanned across all 6,236 verses.
ಭಾಷೆ — 70